ಸಕ್ಕರೆನಾಡಿನಲ್ಲಿ ಎಗ್ಗಿಲ್ಲದೇ ಸಾಗಿದೆ ಅಕ್ರಮ ಮಣ್ಣು ದಂಧೆ | Mandya | Mining | Sand Mafia

Date:

ಕಳೆದ ಒಂದು ವರ್ಷದಿಂದ ಮಂಡ್ಯ ಜಿಲ್ಲೆ ಭೀಕರ ಬರಗಾಲವನ್ನು ಎದುರಿಸುತ್ತಿದೆ. ಅಲ್ಲಿರುವ ಕೆರೆಗಳು ಬಹುತೇಕ ಬತ್ತಿ ಹೋಗಿವೆ. ಬತ್ತಿಹೋಗಿರೋ ಈ ಕೆರೆಗಳು ಈಗ ಮಣ್ಣು ಮಾರಾಟ ದಂಧೆಕೋರರ ಖಜಾನೆ ತುಂಬಿಸುತ್ತಿವೆ. ಹೂಳು ತೆಗೆಯುವ ನೆಪದಲ್ಲಿ, ಕೆರೆಗಳ್ಳರು ಹಗಲು, ರಾತ್ರಿ ಎನ್ನದೆ ಜೆಸಿಬಿ, ಟ್ರಾಕ್ಟರ್‌ ಬಳಸಿಕೊಂಡು ಮಣ್ಣನ್ನು ಅಕ್ರಮವಾಗಿ ಅಗೆದು ಮಾರಾಟ ಮಾಡುತ್ತಿದ್ದಾರೆ.

[embedyt] https://www.youtube.com/watch?v=rxXyexQ9gx4[/embedyt]

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...