ದೇಶದಲ್ಲಿ ಬಿಜೆಪಿ ಹಠಾವೋ ಆದಾಗ ಬೇಟಿ ಬಚಾವೋ ಆಗತ್ತೆ

Date:

ದೆಹಲಿಯಲ್ಲಿ ಕುಸ್ತಿಪಟುಗಳು ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟವನ್ನು ರಾಜ್ಯದ ಎಲ್ಲ ಜನಪರ ಸಂಘಟನೆಗಳು ಬೆಂಬಲಿಸಿ ಪ್ರತಿಭಟನೆ ಮಾಡಿವೆ. ಮಾತ್ರವಲ್ಲ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆರೋಪಿ ಸಂಸದ ಬ್ರಿಜ್ ಭೂಷಣ್‌ಸಿಂಗ್ ರಕ್ಷಣೆಗೆ ನಿಂತಿದೆ ಎಂದು ಗಂಭೀರವಾಗಿ ಆರೋಪಿಸುತ್ತಿದ್ದಾರೆ. ಯಾವ ಹಿನ್ನೆಲೆಯಲ್ಲಿ ಆ ಮಾತುಗಳನ್ನು ಹೇಳುತ್ತಿದ್ದಾರೆ ಎಂಬುದನ್ನ ನೀವೇ ನೋಡಿ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...