ಭಾರತದಲ್ಲಿ ಕಳೆದ ಕೆಲವೇ ವರ್ಷಗಳಲ್ಲಿ ಲಕ್ಷ-ಲಕ್ಷ ಮಹಿಳೆಯರು ಕಾಣೆ!

Date:

ಭಾರತವೇ ಬೆಚ್ಚಿ ಬೀಳುವ ಆಘಾತಕಾರಿ ಸುದ್ದಿ ಬಯಲಾಗಿದೆ. ಕಳೆದ ಕೆಲವು ವರ್ಷಗಳಿಂದ ಮಹಿಳೆಯರು ನಾಪತ್ತೆಯಾಗುತ್ತಾ ಇದ್ದಾರೆ ಲಕ್ಷ ಲಕ್ಷ ಮಹಿಳೆಯರು ಕೊಲೆ ಆಗಿರಬಹುದು ಅಥವಾ ಅತ್ಯಾಚಾರಕ್ಕೆ ಒಳಗಾಗಿರಬಹುದು ಎನ್ನುವ ಅನುಮಾನ ಹೊರ ಬಿದ್ದಿದೆ. ಈ ಸದ್ಯಕ್ಕೆ ಈ ಆಘಾತಕಾರಿ ಸಂಗತಿಯ ಬಗ್ಗೆ ಸರ್ಕಾರ ಕಿಂಚಿತ್ತು ಯೋಚಿಸದೇ ಇರುವುದು ನಾಗರಿಕ ಸಮಾಜಕ್ಕೆ ಧಕ್ಕೆಯಾಗಿದೆ.
ಸುಮಾರು 40 ವರ್ಷಕ್ಕಿಂತ ಕಡಿಮೆ ಇರುವ ಮಹಿಳೆಯರ ಮೇಲೆ ದಿನೇ ದಿನೇ ಅತ್ಯಾಚಾರಗಳು ಹೆಚ್ಚಾಗುತ್ತಿರುವ ಸಂಗತಿ ಸರ್ಕಾರಿ ದಾಖಲೆಗಳಲ್ಲೇ ನಮಗೆ ತಿಳಿಯುತ್ತದೆ.
ಪ್ರತಿ 9 ನಿಮಿಷಕ್ಕೆ ಒಂದು ಮಹಿಳೆಯರ ಮೇಲಿನ ದೌರ್ಜನ್ಯ ಭಾರತದಲ್ಲಿ ನಡೆಯುತ್ತಿದೆ ಎಂದು ಭಾರತ ಸರ್ಕಾರದ ಎನ್ ಸಿಆರ್‌ಬಿ ರಿಪೋರ್ಟ್ ಹೇಳುತ್ತದೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...