ಪೊಲೀಸ್ ಇಲಾಖೆ ಎಂದಾಕ್ಷಣ ನ್ಯಾಯ ಸಿಗುವುದಿಲ್ಲ ಎಂಬ ಸಾಮಾನ್ಯ ಜನಾಭಿಪ್ರಾಯವನ್ನು ದರ್ಶನಾತಿಥ್ಯ ಇನ್ನಷ್ಟು ಗಟ್ಟಿಗೊಳಿಸಿದೆ. ಇರುವವರು-ಇಲ್ಲದವರ ನಡುವಿನ ವ್ಯತ್ಯಾಸವನ್ನು ಹಾಗೂ ವ್ಯವಸ್ಥೆಯ ಹುಳುಕನ್ನು ಎತ್ತಿ ತೋರಿಸುತ್ತಿದೆ. ಇದು ದರ್ಶನ್ ಬಂಧನಕ್ಕಾಗಿ ಹಗಲಿರುಳು ಶ್ರಮಿಸಿದ ಪೊಲೀಸರಿಗೆ ಮಾಡಿದ ಅವಮಾನವಾಗಿದೆ. ಈ ದಿನ ಸಂಪಾದಕೀಯದ ಈ ವಿಡಿಯೋ ನೋಡಿ.
ಈ ದಿನ ಸಂಪಾದಕೀಯ | ಪೊಲೀಸರಿಂದ ಪೊಲೀಸರಿಗಾದ ಅವಮಾನ | Darshan Thoogudeepa
Date:



