ಅಧಿಕಾರಕ್ಕೋಸ್ಕರ ರೈತ ವಿರೋಧಿ, ಕರ್ನಾಟಕ ವಿರೋಧಿಯಾದರೇ ಕುಮಾರಸ್ವಾಮಿ ?

Date:

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಪತ್ರಿಕಾಗೋಷ್ಟಿಯಲ್ಲಿ ಮಾತಾಡ್ತಾ ಕೋವಿಡ್ ಸಂಕಷ್ಟದಲ್ಲೂ ಖಜಾನೆ ಸುಭಿಕ್ಷವಾಗಿತ್ತು. ಕಾಂಗ್ರೆಸ್ ಅಪಪ್ರಚಾರದ ನಡುವೆಯೂ ಬಿಜೆಪಿಯವರು ಉತ್ತಮ ಸ್ಥಿತಿಯಲ್ಲಿಟ್ಟಿದ್ರು ಅಂತ ಹೇಳಿದಾರೆ ಹಾಗಂತ ವರದಿಯಾಗಿದೆ. ಹಾಗೇ ಖಾಲಿ ಚೊಂಬು ಇಡ್ಕೊಂಡು ತುಂಬಿಸಿಕೊಡಿ ಅಂತ ಕಾಂಗ್ರೆಸ್ ನವರು ಮೋದಿಯ ಬಳಿ ಭಿಕ್ಷೆ ಕೇಳ್ತಿದಾರೆ ಅಂತನೂ ಮಾತಾಡಿರೋ ವರದಿಯಾಗಿದೆ. ಆ ವಿಚಾರದಲ್ಲಿ ಕುಮಾರಸ್ವಾಮಿ ಹೊಂದಿದ್ದ ಹಿಂದಿನ ನಿಲುವುಗಳೊಂದಿಗೆ ಇಲ್ಲಿ ಮಾತನಾಡಿದ್ದಾರೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...