ರಾಜ್ಯ ಸರ್ಕಾರದ ನಿರಂತರ ಹೋರಾಟ ಹಾಗೂ ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆ ನಂತರ ಕೇಂದ್ರ ಸರ್ಕಾರ ರಾಜ್ಯಕ್ಕೆ 3454 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡಿದೆ. ಕಳೆದ ಒಂದು ವರ್ಷದಿಂದ ಭೀಕರ ಬರದಿಂದ ತತ್ತರಿಸಿರುವ ನಮ್ಮ ರಾಜ್ಯಕ್ಕೆ ಸಾಕಾಗುತ್ತಾ? ನಮ್ಮ ರೈತರಿಗೆ, ಕೃಷಿ ಕಾರ್ಮಿಕರಿಗೆ ಉದ್ಯೋಗ ಒದಗಿಸಲು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು, ಜಾನುವಾರುಗಳಿಗೆ ಮೇವು ಒದಗಿಸಲು ಇಷ್ಟು ಅನುದಾನ ಸಾಕಾ? ಈ ಕುರಿತು ಜಿ.ಎಂ.ಪವಿತ್ರಾ ಮಾತನಾಡಿದ್ದಾರೆ.
ರಾಜ್ಯದ ರೈತರ ಬಗ್ಗೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರಿಸುತ್ತಿದೆಯೇ?
Date:
ಪೋಸ್ಟ್ ಹಂಚಿಕೊಳ್ಳಿ:



