ಅಮಾಯಕ ಹೆಣ್ಣುಮಕ್ಕಳ ಜೀವಕ್ಕೆ ಬೆಲೆಯೇ ಇಲ್ಲವಾ ? ಇದೇನಾ ನಿಮ್ಮ ಸಮಾಜ ಸೇವೆ ?

Date:

ಬಡ ದಲಿತ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ಕೊಡ್ತೀವಿ ಅಂತ ವಸತಿ ಶಾಲೆ ನಡೆಸುತ್ತಿದ್ದ ಸಾಗರದ ಮಂಜಪ್ಪ ಎಂಬ ವ್ಯಕ್ತಿ. ಸಮಾಜ ಸೇವೆ, ದೇಶ ಭಕ್ತಿ ಹೆಸರಿನಲ್ಲಿ ಪೋಸು ಕೊಡುತ್ತಿದ್ದ ಈ ಆಸಾಮಿ ಈಗ ಜೈಲು ಸೇರಿದ್ದಾನೆ. ಈ ಆಶ್ರಮಶಾಲೆಯಲ್ಲಿ 14 ವರ್ಷದ ಬಾಲಕಿಯೊಬ್ಬಳು ಇತ್ತೀಚೆಗೆ ದುರಂತ ಸಾವಿಗೀಡಾಗಿದ್ದಾಳೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...