ಕೆಪಿಎಸ್‌ಸಿ ನಡೆಸಿರುವ ಕೆಎಎಸ್ ಪರೀಕ್ಷೆಗಳಲ್ಲಿ ಮತ್ತೆ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.
ಇದು ಕರ್ನಾಟಕ ಸರ್ಕಾರವಾ? ಇಂಗ್ಲಿಷ್ ಸರ್ಕಾರವಾ? | ಕೆಪಿಎಸ್‌ಸಿ
Date:



