ಪ್ರಧಾನಿ ಮೋದಿ ಅವರು ಹೇಳಿದ ‘ಅಚ್ಛೇ ದಿನ’ ಅಂದರೆ ಇದೇನಾ?

Date:

ಬೆಲೆ ಏರಿಕೆ ಈ ಚುನಾವಣೆಯ ಅತಿ ದೊಡ್ಡ ವಿಷಯ ಆಗಲಿದೆ ಅಂತ ಬಹುತೇಕ ಸಮೀಕ್ಷೆಗಳು ಹೇಳುತ್ತಿವೆ. ಹೆಚ್ಚುತ್ತಿರುವ ಹಣದುಬ್ಬರ, ಈ ದೇಶದ ಅರ್ಧದಷ್ಟು ಮತದಾರರ ಪ್ರಮುಖ ಕಳಕಳಿಯ ಅಂಶವಾಗಿದೆ ಅಂತ ಸಿಎಸ್‍ಡಿಎಸ್-ಲೋಕನೀತಿ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆ ಹೇಳಿತ್ತು.‘ಈದಿನ.ಕಾಮ್’ ನಡೆಸಿದ ಸಮೀಕ್ಷೆಯಲ್ಲೂ ಕಳೆದ ಹತ್ತು ವರ್ಷದಲ್ಲಿ ಆಗಿರುವ ಬೆಲೆ ಏರಿಕೆಗೆ ಬಿಜೆಪಿಯೇ ಕಾರಣ ಎಂದು ಶೇ 44.17ರಷ್ಟು ಜನರು ಅಭಿಪ್ರಾಯ ಪಟ್ಟಿದ್ದರು. ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಾತ್ರ ಬೆಲೆ ಏರಿಕೆ ಇಲ್ಲಎನ್ನುತ್ತಿದ್ದಾರೆ!

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...