‘ಕೇಂದ್ರ ಸರ್ಕಾರ ಕರ್ನಾಟಕ ಕೇಳಿರುವ ಪರಿಹಾರ ಮೊತ್ತದಲ್ಲಿ ಅತ್ಯಂತ ಕಡಿಮೆ ಪ್ರಮಾಣವನ್ನು ಪರಿಹಾರವಾಗಿ ಘೋಷಿಸಿದೆ. ಇದು ಆನೆಗೆ ಮೂರು ಕಾಸಿನ ಮಜ್ಜಿಗೆ ಕೊಟ್ಟಂತಾಗಿದೆ. ಹೀಗಾಗಿ ಏಪ್ರಿಲ್ 28ರಂದು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ನಮ್ಮ ನಾಯಕರೊಂದಿಗೆ ಪ್ರತಿಭಟನೆ ಮಾಡಲಾಗುವುದು. ಇನ್ನು ನಮ್ಮ ರಾಜ್ಯಕ್ಕೆ ಬರಬೇಕಾದ ಪರಿಹಾರ ಮೊತ್ತ ಪಡೆಯಲು ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಆನೆಗೆ ಮೂರು ಕಾಸಿನ ಮಜ್ಜಿಗೆ ಕೊಟ್ಟಂತಾಗಿದೆ! DK Shivakumar | Karnataka’s Drought Relief
Date:



