ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣದ ಕುರಿತು ಮಾತನಾಡಿರುವ ಶಾಸಕ ಜಿಗ್ನೇಶ್ ಮೆವಾನಿ ಪ್ರಧಾನಿಯ ಮೌನವನ್ನು ಖಂಡಿಸಿದ್ದಾರೆ. ಕರ್ನಾಟಕದ ಪ್ರತಿಯೊಬ್ಬ ಮಹಿಳೆಯೂ ಈ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಬೇಕು ಎಂದು ಆಗ್ರಹಿಸಿದ್ದಾರೆ.
Prajwal Revanna Sex Scandal | ಕರ್ನಾಟಕದ ಪ್ರತಿಯೊಬ್ಬ ಮಹಿಳೆಯೂ ಈ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಬೇಕು!
Date:



