ಕರ್ನಾಟಕ ರಾಜ್ಯ ಸರ್ಕಾರದ ನಿರಂತರ ಹೋರಾಟ ಹಾಗೂ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶದಿಂದಾಗಿ ಕೊನೆಗೂ ಕೇಂದ್ರ ಸರ್ಕಾರ, ರಾಜ್ಯಕ್ಕೆ ಬರ ಪರಿಹಾರ ಘೋಷಣೆ ಮಾಡಿದೆ. ಅಂದ ಹಾಗೆ ರಾಜ್ಯ ಸರ್ಕಾರ 18,171 ಕೋಟಿ ರೂಪಾಯಿ ಪರಿಹಾರ ಕೇಳಿತ್ತು. ಆದರೆ ಕೇಂದ್ರ ಸರ್ಕಾರ ಅದರ ಕಾಲು ಭಾಗ ಅಂದರೆ ಕೇವಲ 3,454 ಕೋಟಿ ರುಪಾಯಿ ಪರಿಹಾರ ಘೋಷಣೆ ಮಾಡಿದೆ. ಇಷ್ಟೆಲ್ಲಾ ಆದಮೇಲೂ ಬಿಜೆಪಿ, ನರೇಂದ್ರ ಮೋದಿ ಅವರಿಗೆ ಧನ್ಯವಾದ ಹೇಳಿ ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಹಂಚಿಕೊಂಡಿದೆ. ಸಹಜವಾಗಿ ಇದು ಕನ್ನಡಿಗರನ್ನು ಕೆರಳುವಂತೆ ಮಾಡಿದೆ.
ತಾವರೆಯನ್ನು ಭಕ್ತರ ಕಿವಿ ಮೇಲೆ ಇಟ್ಟಿರಿ.. ಕನ್ನಡಿಗರು ದಡ್ಡರಲ್ಲ | Karnataka’s Drought Relief Fund
Date:
ಪೋಸ್ಟ್ ಹಂಚಿಕೊಳ್ಳಿ:



