ಬರುವ ಸೆಪ್ಟಂಬರ್ 17ಕ್ಕೆ, ನರೇಂದ್ರ ಮೋದಿಗೆ 75ನೇ ವಸಂತಕ್ಕೆ ಕಾಲಿಡಲಿದ್ದಾರೆ. ಹಾಗಾಗಿ, ಪ್ರಧಾನಿ ಹುದ್ದೆಯಿಂದ ಮೋದಿ ಕೆಳಗೆ ಇಳಿಯಲಿದ್ದಾರಾ ಎನ್ನುವ ಪ್ರಶ್ನೆಯನ್ನು ಕರ್ನಾಟಕ ಕಾರ್ಮಿಕ ಸಚಿವ ಸಂತೋಷ್ ಲಾಡ್ ಎತ್ತಿದ್ದಾರೆ. ಅದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ.
PM ಸೀಟ್ ಮೇಲೆ ಕರ್ಚೀಫ್!
Date:



