ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಾಹಿತ್ಯೇತರ ವಲಯದ ಸಾಧಕರನ್ನು ಅಧ್ಯಕ್ಷರನ್ನಾಗಿಸುವ ಉದ್ದೇಶದ ಪರಾಮರ್ಶೆ ಕನ್ನಡ ನಾಡಿನ ಸಾಹಿತ್ಯ ವಲಯದಲ್ಲಿ ಚರ್ಚೆಗೆ, ವಿವಾದಕ್ಕೆ ಗ್ರಾಸವಾಗಿದೆ. ಈ ಬಗ್ಗೆ ಮಂಡ್ಯ ಜಿಲ್ಲೆಯ ಪ್ರಜ್ಞಾವಂತ ಜನರು ಏನಂತಾರೆ? ಈ ವಿಡಿಯೊ ನೋಡಿ
ನುಡಿಜಾತ್ರೆ ವರ್ತಮಾನದ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸಲಿ
Date:



