ರಾಹುಲ್‌ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಸೃಷ್ಟಿಸಿದ ಮಹೇಶ್‌ ವಿಕ್ರಮ್‌ ಹೆಗಡೆ! Fact Check I Rahul Gandhi

Date:

ಲೋಕಸಭೆಯಲ್ಲಿ ಮಾತನಾಡಿದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ, ಹಿಂದುಗಳನ್ನು ಅವಮಾನಿಸಿದ್ದಾರೆ ಅಂತ ಅವರ ಹೇಳಿಕೆಯನ್ನ ತಿರುಚಿ ಸ್ವತಃ ಪ್ರಧಾನಿ ಮೋದಿಯೂ ಸೇರಿದಂತೆ ಬಿಜೆಪಿಗರು ಸುಳ್ಳನ್ನ ಹರಿಬಿಟಿದ್ದಾರೆ. ಅಲ್ಲದೆ, ರಾಹುಲ್‌ ಗಾಂಧಿ ಸಂಸತ್‌ನಲ್ಲಿ ರಾಷ್ಟ್ರಗೀತೆ ಹಾಡುವಾಗ ತಡವಾಗಿ ಸಂದನಕ್ಕೆ ಬಂದ್ರು ಅಂತ ಕೂಡ ಸುಳ್ಳು ವೈರಲ್ ಆಗ್ತಿದೆ. ಜೊತೆಗೆ, ಕೇರಳದಲ್ಲಿ ಮುಸ್ಲಿಂ ಯುವಕರು ಪಾಕಿಸ್ತಾನ್ ಕ್ರಿಕೆಟ್‌ ತಂಡ ಜರ್ಸಿ ಧರಿಸಿ ಸಂಭ್ರಮಿಸಿದ್ದಾರೆ ಎಂಬ ಸುಳ್ಳು ಸುದ್ದಿ ಕೂಡ ವೈರಲ್ ಆಗಿದೆ. ಈ ವಾರ ವೈರಲ್ ಆದ ಇಂತಹ ಹಲವಾರು ಸುಳ್ಳುಗಳ ನಡುವೆ ಪ್ರಮುಖ ಮೂರು ಸುಳ್ಳುಗಳು ಯಾವುವು ಅಂತ ನೋಡೋಣ…

<iframe width=”560″ height=”315″ src=”https://www.youtube.com/embed/fF15_30M7iU?si=r4ltZx7q059n6mTH” title=”YouTube video player” frameborder=”0″ allow=”accelerometer; autoplay; clipboard-write; encrypted-media; gyroscope; picture-in-picture; web-share” referrerpolicy=”strict-origin-when-cross-origin” allowfullscreen></iframe>

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...