ರಾಜ್ಯದಲ್ಲಿ ಈಗ ಮೈಕ್ರೋ ಫೈನಾನ್ಸ್‌ಗಳ ಹಾವಳಿ ಬಗ್ಗೆ ಬಿಸಿ ಬಿಸಿ ಚರ್ಚೆಗಳು ಆರಂಭವಾಗಿವೆ. ಮೈಕ್ರೋ ಫೈನಾಸ್ಸ್ ಬಲೆಗೆ ಬಿದ್ದು ಹಲವರು ಪ್ರಾಣ ಕಳೆದುಕೊಂಡಿದ್ದು, ಇನ್ನೂ ಅನೇಕರು ತಮ್ಮ ಮನೆ-ಮಠಗಳನ್ನು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಈ ವಿಡಿಯೋದಲ್ಲಿ ಮೈಕ್ರೋ ಫೈನಾನ್ಸ್ ಬಗ್ಗೆ ಚರ್ಚೆ ಮಾಡಿದ್ದೇವೆ. ವಿಡಿಯೋವನ್ನ ಸಂಪೂರ್ಣವಾಗಿ ನೋಡಿ..
ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಬ್ಯಾನ್? Micro Finanace Harassment
Date:



