ಮೋದಿ ಮತ್ತು ಅಮಿತ್ ಶಾ ಅವರ UNTOLD STORY

Date:

2013ರಲ್ಲಿ ಗುಜರಾತ್‌ನ ಗೃಹ ಸಚಿವರಾಗಿದ್ದ ಅಮಿತ್ ಶಾ ಮತ್ತು ಗುಜರಾತ್‌ನ ಕೆಲವು ಐಪಿಎಸ್ ಅಧಿಕಾರಿಗಳ ನಡುವಿನ ಕಾಲ್ ರೆಕಾರ್ಡಿಂಗ್ ಸೋಶಿಯಲ್ ಮೀಡಿಯಾದಲ್ಲಿ ಹಿಂದೆ ಹರಿದಾಡಿತ್ತು. ಈ ಕಾಲ್ ರೆಕಾರ್ಡಿಂಗ್‌ನಿಂದಾಗಿ ಅಮಿತ್ ಶಾ ಅವ್ರು ಪೊಲೀಸರಿಂದ ಏನೆಲ್ಲ ಅಕ್ರಮ ಕೆಲ್ಸ ಮಾಡಿಸ್ತಿದ್ರು ಅನ್ನೋದು ಬಹಿರಂಗವಾಗಿತ್ತು. ಅಮಿತ್ ಶಾ ಬೆಂಗಳೂರಿನಲ್ಲಿ ವಾಸವಿದ್ದ ಗುಜರಾತಿನ ಯುವತಿಯನ್ನ ಹಿಂಬಾಲಿಸುವ ಕೆಲಸವನ್ನ ಪೊಲೀಸ್ ಅಧಿಕಾರಿಗಳಿಗೆ ಕೊಟ್ಟಿದ್ರು ಅನ್ನೋದು ಈ ಕಾಲ್ ರೆಕಾರ್ಡಿಂಗ್‌ನಿಂದ ಬಹಿರಂಗವಾಗಿದೆ. ಏನದು ಸ್ಟೋರಿ ಈ ವಿಡಿಯೋ ನೋಡಿ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...