ಮುಡಾ ಕೇಸ್‌: ಗೆದ್ದೇಬಿಟ್ರಾ ಸಿದ್ರಾಮಯ್ಯ! Muda Case | Siddaramaiah

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭ್ರಷ್ಟ ಎಂದು ಬಿಂಬಿಸಲು ಬಿಜೆಪಿ ಹವಣಿಸುತ್ತಿದೆ. ಅದಕ್ಕಾಗಿ, ಮುಡಾ ಪ್ರಕರಣವನ್ನು ಮುಂದೆ ತಂದಿದೆ. ಕಳೆದ ಕೆಲವು ತಿಂಗಳುಗಳಿಂದ ಮುಡಾ ಪ್ರಕರಣ ವಿಚಾರ ಆಗ್ಗಾಗ್ಗೆ ಸದ್ದು ಮಾಡಿತ್ತಿದೆ. ಪ್ರಕರಣವು ಹೈಕೋರ್ಟ್‌ ಅಂಗಳದಲ್ಲಿದ್ದು, ಮುಡಾ ಪ್ರಕರಣದ ತನಿಖೆಯನ್ನ ಸಿಬಿಐಗೆ ವಹಿಸಬೇಕು ಎಂದು ದೂರುದಾರ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ ಅರ್ಜಿಯನ್ನ ವಿಚಾರಣೆ ನಡೆಸಿ ಧಾರವಾಡ ಹೈಕೋರ್ಟ್ ಪೀಠ ತೀರ್ಪು ನೀಡಿದೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...