ಇಂಡಿಯಾದಲ್ಲಿ ಮುಸ್ಲಿಂ ಜನಸಂಖ್ಯೆ ಹಿಂದೂಗಳಿಗಿಂತ ಜಾಸ್ತಿಯಾಗುತ್ತಾ? Muslim Population

Date:

ನಮ್ಮ ದೇಶದ ಅಲ್ಪಸಂಖ್ಯಾತ ಸಮುದಾಯಗಳಲ್ಲೊಂದಾದ ಮುಸ್ಲಿಂ ಸಮುದಾಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಆದಿಯಾಗಿ ಎಲ್ಲರೂ ಸುಳ್ಳು, ದ್ವೇಷ ಬಿತ್ತುತ್ತಿರುವುದೇಕೆ? ಭಾರತದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚಾಗುತ್ತಿದೆ. ಮುಸ್ಲಿಮರು ಹೆಚ್ಚು ಮಕ್ಕಳನ್ನು ಹುಟ್ಟಿಸುತ್ತಿದ್ದಾರೆ. ಹಿಂದೂಗಳು ಈ ದೇಶದಲ್ಲಿ ಅಲ್ಪಸಂಖ್ಯಾತರಾಗುತ್ತಿದ್ದಾರೆ ಎಂಬುದು ನಿಜವೇ? ಇಂತಹ ಹೇಳಿಕೆಗಳ, ವಾಟ್ಸಾಪ್‌ ಮೆಸೇಜ್‌ಗಳ ಹಿಂದಿರುವ ಅಸಲಿಯತ್ತೇನು ಎಂಬುದನ್ನು ವಿಶ್ಲೇಷಿಸಿದ್ದಾರೆ ಡಾ. ಬಿ ಸಿ ಬಸವರಾಜು ಅವರ ವಿಶ್ಲೇಷಣೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...