ಮಧ್ಯಪ್ರದೇಶದ ಮೊರೇನಾದಲ್ಲಿ ಪ್ರಧಾನಿ ನರೇಂದ್ರ ಮೋದಿ, “ಇಂದಿರಾ ಗಾಂಧಿ ಅವರ ನಿಧನದ ನಂತರ ಸರ್ಕಾರಕ್ಕೆ ಅವರ ಸಂಪತ್ತಿನ ಭಾಗ ಸೇರುವುದನ್ನು ತಡೆಯಲು ರಾಜೀವ್ ಗಾಂಧಿ ಪಿತ್ರಾರ್ಜಿತ ಆಸ್ತಿ ತೆರಿಗೆಯನ್ನು ರದ್ದು ಮಾಡಿದ್ದರು ಎಂಬ ಮಾತಿದೆ” ಎಂದು ಹೇಳಿಕೆ ನೀಡಿದ್ದರು.ಈ ಹೇಳಿಕೆಗೆ ಮೊರೇನಾದಲ್ಲೇ ತಿರುಗೇಟು ನೀಡಿರುವ ಪ್ರಿಯಾಂಕಾ ಗಾಂಧಿ, “ನನ್ನ ತಂದೆ, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಸಂಪತ್ತನ್ನು ಆನುವಂಶಿಕವಾಗಿ ಪಡೆದಿಲ್ಲ. ಆದರೆ ಅವರ ತಾಯಿಯಿಂದ ಹುತಾತ್ಮತೆಯನ್ನು ಪಡೆದಿದ್ದಾರೆ” ಎಂದು ಹೇಳಿದ್ದಾರೆ.
ನನ್ನ ತಂದೆ ಅನುವಂಶಿಕವಾಗಿ ಹುತಾತ್ಮತೆ ಪಡೆದಿದ್ದಾರೆಯೇ ಹೊರತು ಸಂಪತ್ತನ್ನಲ್ಲ | ಪ್ರಿಯಾಂಕಾ ಗಾಂಧಿ
Date:



