ಇತ್ತೀಚಿನ ವರ್ಷಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನೆಹರು ಮತ್ತು ಗಾಂಧೀಜಿ ಅವರ ಬಗ್ಗೆ ಭಾರೀ ಅಫ್ರಚಾರ ನಡೆದಿದೆ. ಈ ಬಗ್ಗೆ ಹಿರಿಯ ರಾಜಕೀಯ ಚಿಂತಕ ಸುಧೀಂದ್ರ ಕುಲಕರ್ಣಿ ಅವರು ತೀಕ್ಷ್ಣ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಸುಧೀಂದ್ರ ಕುಲಕರ್ಣಿ ಅವರು ಮಾಜಿ ಪ್ರಧಾನಿ ವಾಜಪೇಯಿ ಮತ್ತು ಬಿಜೆಪಿ ಧುರೀಣ ಅಡ್ವಾನಿ ಅವರಿಗೆ ಪರಮ ಆಪ್ತರು.