ಪ್ರಜ್ವಲ್‌ ಪ್ರಕರಣದಲ್ಲಿ ಡಿಕೆಶಿಯದ್ದಾಗಲಿ, ನನ್ನದಾಗಲಿ ಪಾತ್ರವಿಲ್ಲ: ಸಿದ್ಧರಾಮಯ್ಯ | Prajwal Sex Scandal | BJP

Date:

ಕುಮಾರಸ್ವಾಮಿ ಅವರು ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಿರುವ ಕುರಿತಾಗಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸ ನಂಬಿಕೆ ಇದೆ. ಅವರು ಕಾನೂನು ರೀತ್ಯಾ ತನಿಖೆ ನಡೆಸಲಿದ್ದಾರೆ. ಬಿಜೆಪಿಯವರು ಯಾವತ್ತೂ ಸಿಬಿಐಗೆ ಒಂದು ಪ್ರಕರಣವಾದರೂ ಕೊಟ್ಟಿದ್ದಾರಾ? ಹಿಂದೆ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಡಿ.ಕೆ. ರವಿ ಪ್ರಕರಣ, ಲಾಟರಿ ಪ್ರಕರಣ, ಸಚಿವರಾದ ಕೆ.ಜೆ. ಜಾರ್ಜ್‌ ಅವರ ಮೇಲಿನ ಆರೋಪ, ಪರೇಶ್‌ ಮೇಸ್ತ ಪ್ರಕರಣಗಳನ್ನು ಸಿಬಿಐಗೆ ವಹಿಸಲಾಯಿತು. ಈ ಪ್ರಕರಣಗಳಲ್ಲಿ ಯಾರಿಗಾದರೂ ಶಿಕ್ಷೆಯಾಗಿದೆಯೇ ಎಂದು ಪ್ರಶ್ನಿಸಿದರು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...