ಒಂದು ದೇಶ, ಒಂದೇ ಭಾಷೆ, ಒಂದೇ ಧರ್ಮ, ಒಂದೇ ಪಕ್ಷ ಅನ್ನೋರಿಗೆ ಪಾಠ ಕಲಿಸಬೇಕು

Date:

ದೇಶದಲ್ಲಿ ಮತ್ತೆ ಮನುವಾದವನ್ನು ತರುವುದಕ್ಕೆ ಬಿಜೆಪಿ ಪಣತೊಟ್ಟಿದೆ. ಹಾಗಾಗಿ ರಾಜ್ಯದ ಜನರೆಲ್ಲ ಚಾಲೆಂಜ್ ಮಾಡ್ಬೇಕು, ನಮ್ಮೇಲ್ಲರ ಉಳಿವಿಗಾಗಿ, ನಮ್ಮ ಪೀಳಿಗೆಗಳ ಭವಿಷ್ಯಕ್ಕಾಗಿ ದೇಶವನ್ನು ಬಿಜೆಪಿ ಮುಕ್ತ ಮಾಡ್ಬೇಕು. 2024ರ ಚುನಾವಣೆ… ಮನುವಾದ V/S ಅಂಬೇಡ್ಕರ್ ವಾದದ ನಡುವಿನ ನೇರ ಸಂಘರ್ಷ ಎನ್ನುತ್ತಾರೆ ಜ್ಞಾನಪ್ರಕಾಶ ಸ್ವಾಮೀಜಿ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...