ಬಿಜಾಪುರ, ಗುಲಬರ್ಗಾದವರು ನಮ್ಮಲ್ಲಿ ಬಂದು ಚಪ್ಪಲಿ ಖರೀದಿ ಮಾಡ್ತಾರೀ! Chitguppa | Sandals

Date:

‘ಚಿಟಗುಪ್ಪ ಚಪ್ಪಲ್’ ಕಲ್ಯಾಣ ಕರ್ನಾಟಕದಲ್ಲಿ ಬಹಳ ಜನಪ್ರೀಯವಾಗಿರುವ ಪಾದರಕ್ಷೆಗಳು. ಈ ಮೊದಲು 30-40 ಕುಟುಂಬಗಳು ಇಲ್ಲಿ ಈ ಪಾದರಕ್ಷೆ ತಯಾರಿಕೆಯಲ್ಲಿ ತೊಡಗಿಸಿಕೊಂಡಿದ್ದವು. ಈಗ ಕೇವಲ ಮುರ್ನಾಲ್ಕು ಕುಟುಂಬಗಳು ಮಾತ್ರ ಈ ಕಾಯಕದಲ್ಲಿ ತೊಡಗಿಸಿಕೊಂಡಿವೆ. ಸುಮಾರು 40 ವರ್ಷಗಳಿಂದ ಪಾದರಕ್ಷೆ ತಯಾರಿಸುವ ಕೆಲಸದಲ್ಲಿ ತೊಡಗಿಸಿಕೊಂಡಿರುವ ಬಾಳಪ್ಪ ಚೌದ್ರಿ ದಂಪತಿ ತಮ್ಮ ಬದುಕು, ವೃತ್ತಿಯಲ್ಲಿ ಎದುರಾಗಿರುವ ಸವಾಲುಗಳ ಕುರಿತು ಮಾತನಾಡಿದ್ದಾರೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...