ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ | ಸಂತ್ರಸ್ತೆಯರೇ ಧೈರ್ಯವಾಗಿರಿ, ಅಂಜಬೇಕಾದ್ದು ಗಂಡುಕುಲ! Prajwal Revanna

Date:

ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣದ ಕೃತ್ಯದ ಉಳಿದ ವಿಡಿಯೋಗಳು ಸಾಮಾಜಿಕ ಜಾಲತಾಣಕ್ಕೆ ಬಾರದಂತೆ ಸರ್ಕಾರ, ಪೊಲೀಸ್ ಇಲಾಖೆ ಎಚ್ಚರ ವಹಿಸಬೇಕು. ನಾಗರಿಕ ಸಮಾಜ ಇಂತಹ ಕೃತ್ಯಗಳನ್ನು ಎಸಗಿದ ವಿಕೃತ ಕಾಮಿಯ ವಿರುದ್ಧ ಹೋರಾಟ ನಡೆಸಬೇಕು. ಮಾತ್ರವಲ್ಲ, ಸರ್ಕಾರಗಳು ಸಂತ್ರಸ್ತ ಮಹಿಳೆಯರಿಗೆ ಧೈರ್ಯ ತುಂಬಲಿಕ್ಕೆ, ಸಂತ್ರಸ್ತೆಯರಿಗೆ ಕೌನ್ಸಿಲಿಂಗ್ ಸೆಶನ್ಸ್, ಸಹಾಯವಾಣಿ, ಆರೋಗ್ಯ ಚಿಕಿತ್ಸೆಗಳು, ಸುರಕ್ಷತೆ ಮತ್ತು ಇತರೆ ಕ್ರಮಗಳನ್ನ ಕೈಗೊಳ್ಳಬೇಕು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...