ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ಮುಖ್ಯಮಂತ್ರಿಗೆ ಪ್ರಸ್ತಾವ

Date:

ಮೂವತ್ತು ನಲವತ್ತು ವರ್ಷಗಳಿಂದ ರಾಜಕಾರಣದಲ್ಲಿ ಉನ್ನತ ಹುದ್ದೆ ಅಲಂಕರಿಸಿದವರು ಈಗ ಎದುರಾಗಿರುವ ಚನ್ನಪಟ್ಟಣದ ಉಪಚುನಾವಣೆ ಗೆಲ್ಲುವುದಕ್ಕಾಗಿ ರಾಮನಗರ ಜಿಲ್ಲೆ ಹೆಸರು ಬದಲಾವಣೆಯ ನೆಪದಲ್ಲಿ ‘ಪೇಪರ್ ಟೈಗರ್’ಗಳಾಗಿದ್ದಾರೆ. ಅಸಲಿಗೆ ಅವರಿಗೆ ಬೇಕಾಗಿರುವುದು ಅವರ ಅಸ್ತಿತ್ವ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಯ ಮೇಲಿನ ಹಿಡಿತವಷ್ಟೇ ಹೊರತು, ಜನರ ಬದುಕಲ್ಲ. ವಿಡಿಯೋ ನೋಡಿ.

 

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...