ಆಲಮಟ್ಟಿ ಜಲಾಶಯ ಮಟ್ಟ ಎತ್ತರಿಸುವಂತೆ ಆಗ್ರಹಿಸಿ ಜೂನ್ 30 ರಂದು ಪ್ರತಿಭಟನೆ
ಆಲಮಟ್ಟಿ ಜಲಾಶಯದಲ್ಲಿ 519.60 ಮೀಟರ್‌ನಿಂದ 524.256 ಮೀಟರ್‌ಗೆ ನೀರು ಸಂಗ್ರಹಿಸಲು ಗೇಟ್ ಅಳವಡಿಸಬೇಕೆಂದು ಆಗ್ರಹಿಸಿ ಜೂ.30 ರಂದು ವಿಜಯಪುರ ಜಿಲ್ಲೆಯ ನಿಡಗುಂದಿಯಲ್ಲಿ ಬೃಹತ್ ಹೋರಾಟ ನಡೆಸಲು ರೈತ ಸಂಘಟನೆಗಳು ನಿರ್ಧರಿಸಿವೆ.



