ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೆಲಂಗಾಣದಲ್ಲಿ ಚುನಾವಣಾ ಪ್ರಚಾರ ಮುಗಿಸಿದ ನಂತರ ಅಲ್ಲಿನ ಸಾರ್ವಜನಿಕ ಬಸ್ ನಲ್ಲಿ ಪ್ರಯಾಣ ಮಾಡುವ ಮೂಲಕ ಅಚ್ಚರಿ ಮೂಡಿಸಿದರು. ಕಿಕ್ಕಿರಿದು ತುಂಬಿದ್ದ ಬಸ್ ನಲ್ಲಿ ಪ್ರಯಾಣ ನಡೆಸಿದ ರಾಹುಲ್ ಗಾಂಧಿ, ಅಲ್ಲಿನ ಕಾಂಗ್ರೆಸ್ ಸರ್ಕಾರ ಜಾರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಕುರಿತು ಮಹಿಳೆಯರ ಜೊತೆ ಸಂವಾದ ನಡೆಸಿದರು.
ಕಿಕ್ಕಿರಿದು ತುಂಬಿದ ಬಸ್ನಲ್ಲಿ ರಾಹುಲ್ ಗಾಂಧಿ ಪ್ರಯಾಣ | Rahul Gandhi | Telangana
Date:



