ಸಂಸತ್ ವಿಶೇಷ ಅಧಿವೇಶನದಲ್ಲಿ ರಾಹುಲ್ ಗಾಂಧಿಯವರು ಹಿಂದೂಗಳನ್ನು ಹಿಂಸಾತ್ಮಕ ಎಂದು ಕರೆದಿದ್ದಾರೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ. ರಾಹುಲ್ ಗಾಂಧಿ ಭಾಷಣವನ್ನು ತಿರುಚಿ ಗೋದಿ ಮೀಡಿಯಾಗಳು ರಾಹುಲ್ ಗಾಂಧಿ ಹಿಂದೂ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಬಾಯಿ ಬಡಿದುಕೊಳ್ಳುತ್ತಿವೆ. ವಾಸ್ತವದಲ್ಲಿ ರಾಹುಲ್ ಗಾಂಧಿ ಹಿಂದೂ ಧರ್ಮ ವಿರೋಧಿ ಹೇಳಿಕೆ ನೀಡಿದ್ದಾರಾ? ರಾಹುಲ್ ಗಾಂಧಿಯ ಅಬ್ಬರದ ಭಾಷಣಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ ಇದಕ್ಕೆ ಕಾರಣವೇನು ತಿಳಿಯೋಣ.
<iframe width=”560″ height=”315″ src=”https://www.youtube.com/embed/Nzm_9LUMgRg?si=_9mQ5JbMmBEmph1v” title=”YouTube video player” frameborder=”0″ allow=”accelerometer; autoplay; clipboard-write; encrypted-media; gyroscope; picture-in-picture; web-share” referrerpolicy=”strict-origin-when-cross-origin” allowfullscreen></iframe>



