ರಾಯಚೂರು ಎಸ್‌ಟಿ ಮೀಸಲು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ ಮತ್ತು ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿ ಕುಮಾರ ನಾಯಕ ಅವರು ಸ್ಪರ್ಧಿಸುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಎರಡೂ ಪಕ್ಷಗಳ ನಡುವೆ ಜಿದ್ದಾಜಿದ್ದಿ ಹೇಗಿದೆ? ಮತದಾರರ ಒಲವು ಯಾರ ಪರವಿದೆ ಎಂಬುದನ್ನು ವಿಶ್ಲೇಷಕರು ವಿಶ್ಲೇಷಿಸಿದ್ದಾರೆ.
ರಾಜಾ ಅಮರೇಶ್ವರ ನಾಯಕ v/s ಜಿ ಕುಮಾರ ನಾಯಕ; ಗೆಲ್ಲೋದ್ಯಾರು? ಇಲ್ಲಿದೆ ರಾಯಚೂರು ಲೋಕಸಭಾ ಕ್ಷೇತ್ರ ವಿಶ್ಲೇಷಣೆ
Date:



