ಮಂಗಳೂರಿನಲ್ಲಿ ರಾಮಸೇನಾ ಗೂಂಡಾಗಿರಿ!

Date:

ಲೈಂಗಿಕ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸಿ ಮಸಾಜ್ ಸೆಂಟರ್ ಮೇಲೆ ರಾಮಸೇನೆಯ ಕಾರ್ಯಕರ್ತರು ತೀವ್ರ ದಾಳಿ ಮಾಡಿರುವಂತಹ ಘಟನೆ ಮಂಗಳೂರಿನ ಬಿಜೈ ನಲ್ಲಿರುವ ಮಸಾಜ್ ಸೆಂಟರ್​ನಲ್ಲಿ ನಡೆದಿದೆ. ರಾಮಸೇನೆಯ ಮುಖ್ಯಸ್ಥ ಪ್ರಸಾದ್ ಅತ್ತಾವರ ನೇತೃತ್ವದಲ್ಲಿ ಮಸಾಜ್ ಸೆಂಟರ್​ ಮೇಲೆ ದಾಳಿ ನಡೆಸಿ ಪೀಠೋಪಕರಣ ಧ್ವಂಸ ಮಾಡಲಾಗಿದ್ದು, ಈ ಪ್ರಕರಣ ಸಂಬಂಧ ಪೊಲೀಸರು ಪ್ರಸಾದ್‌ನನ್ನು ಬಂಧಿಸಿದ್ದಾರೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...