ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!
ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ ಅಂದರೆ, ಜೂನ್ 12ರಂದು ಸರ್ದಾರ ವಲ್ಲಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ತೆರಳಲು ಏರ್ ಇಂಡಿಯಾ ವಿಮಾನ ಟೇಕ್ ಆಫ್ ಕೆಲವೇ ಕ್ಷಣಗಳಲ್ಲಿ ಮೇಘಾನಿನಗರ ವೈದ್ಯಕೀಯ ಕಾಲೇಜಿನ ಸಂಕೀರ್ಣದಲ್ಲಿ ಕಟ್ಟಡಕ್ಕೆ ಅಪ್ಪಳಿಸಿತ್ತು. ಈ ವಿಮಾನದಲ್ಲಿದ್ದ 241 ಪ್ರಯಾಣಿಕರು, ಸಿಬ್ಬಂದಿ ಹಾಗೂ ಘಟನಾ ಸ್ಥಳದಲ್ಲಿದ್ದ 19 ಮಂದು ಮೃತಪಟ್ಟಿದ್ದರು. ಈ ದುರಂತದಲ್ಲಿ ಒಬ್ಬರೇ ಪಾರಾಗಿದ್ದರು. ಈ ದುರ್ಘಟನೆ ನಡೆದ ಬೆನ್ನಲ್ಲೇ, ಇದೀಗ ಗುಜರಾತ್‌ನಲ್ಲಿ ಮತ್ತೊಂದು ದೊಡ್ಡ ದುರಂತ ನಡೆದಿದೆ. ಈ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ವಿಡಿಯೋದಲ್ಲಿದೆ ನೋಡಿ.



