“ಸಂವಿಧಾನದಲ್ಲಿರುವ ‘ಜಾತ್ಯತೀತ’, ‘ಸಮಾಜವಾದಿ’ ಪದಗಳನ್ನು ತೆಗೆಯಿರಿ!!”

Date:

“ಸಂವಿಧಾನದಲ್ಲಿರುವ ‘ಜಾತ್ಯತೀತʼ, ‘ಸಮಾಜವಾದಿ’ ಪದಗಳನ್ನು ತೆಗೆಯಿರಿ!!”

ಆರ್ ಎಸ್‌ ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ, “ಸಂವಿಧಾನದ ಪೀಠಿಕೆಯಲ್ಲಿರುವ ‘ಸಮಾಜವಾದಿ’ ಮತ್ತು ಜಾತ್ಯತೀತ ಪದಗಳನ್ನು ತೆಗೆದು ಹಾಕಬೇಕು” ಎಂದು ಒತ್ತಾಯಿಸಿದ್ದಾರೆ. ಸದ್ಯ ಹೊಸಬಾಳೆ ನೀಡಿರುವ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ಹಲವರು ಇವರ ಹೇಳಿಕೆ ವಿರುದ್ಧ ಆಕ್ರೋಶವನ್ನ ಹೊರಹಾಕುತ್ತಿದ್ದಾರೆ. ಈ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ವಿಡಿಯೋದಲ್ಲಿದೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...