ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಬಂಧನ ರಾಜಕೀಯ ಪ್ರೇರಿತ ಎಂದು ಕಿಡಿಕಾರಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಇದೆಲ್ಲದರ ಹಿಂದೆ ದೊಡ್ಡ ತಿಮಿಂಗಿಲವೇ ಇದೆ. ದೇವೇಗೌಡರ ಕುಟುಂಬಕ್ಕೆ ಕಳಂಕ ತರಲು ಈ ರೀತಿ ಮಾಡಿದ್ದಾರೆ ನೇರವಾಗಿ ಆರೋಪಿಸಿದ್ದಾರೆ.
ರೇವಣ್ಣ ಬಂಧನ ರಾಜಕೀಯ ಪ್ರೇರಿತ: ಎಚ್ ಡಿ ಕುಮಾರಸ್ವಾಮಿ
Date:



