ಪಶ್ಚಿಮ ಬಂಗಾಳದ ಸಂದೇಶ್ ಖಾಲಿ ಅತ್ಯಾಚಾರ ಪ್ರಕರಣವು ದಿಢೀರ್ ತಿರುವು ಪಡೆದಿದ್ದು, ಸಂತ್ರಸ್ತೆಯರು, ನಮ್ಮ ಮೇಲೆ ಅತ್ಯಾಚಾರ ನಡೆದಿಲ್ಲ. ಬದಲಿಗೆ ಸುಳ್ಳು ಕೇಸು ದಾಖಲಿಸಲಾಗಿದೆ ಎಂದು ಹೇಳಿದ್ದಲ್ಲದೇ ದೂರು ವಾಪಸ್ ಪಡೆದಿದ್ದಾರೆ. ಅಸಲಿಗೆ ದೂರಿನಲ್ಲಿ ಏನಿದೆ ಎಂಬುದೇ ನಮಗೆ ತಿಳಿದಿರಲಿಲ್ಲ, ನಮ್ಮಿಂದ ಬರೀ ಖಾಲಿ ಹಾಳೆಗೆ ಸಹಿ ಮಾಡಿಸಿಕೊಂಡಿದ್ದರು ಎಂದು ಸಂತ್ರಸ್ತೆಯರಿಬ್ಬರು ಹೇಳಿಕೆ ನೀಡಿದ್ದಾರೆ. ಈ ಮೂಲಕ ಸಂದೇಶ್ ಖಾಲಿ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.
ಬಿಜೆಪಿಗೆ ತಿರುವು ಬಾಣವಾದ ಸಂದೇಶ್ ಖಾಲಿ ಪ್ರಕರಣ! SandeshKhali
Date:
ಪೋಸ್ಟ್ ಹಂಚಿಕೊಳ್ಳಿ:



