ದಕ್ಷಿಣ ಭಾರತ ರಾಜ್ಯಗಳ ರೈತರು ಎಂಎಸ್‍ಪಿ ಖಾತರಿ ಕಾನೂನಿಗಾಗಿ ನಡೆಯುತ್ತಿರುವ ಹೋರಾಟವನ್ನು ಬೆಂಬಲಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ರಾಜಕೀಯತರ ಸಂಘಟನೆಯ ಮುಖಂಡ ಜಗಜಿತ್ ಸಿಂಗ್ ದಲೈವಾಲ ಬೆಂಗಳೂರಿನಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕರೆ ನೀಡಿದ್ದಾರೆ.
ಎಂಎಸ್‍ಪಿ ಹೋರಾಟಕ್ಕೆ ದಕ್ಷಿಣ ಭಾರತ ರೈತರ ಬೆಂಬಲ ಅಗತ್ಯ | ಜಗಜಿತ್ ಸಿಂಗ್ ದಲೈವಾಲ
Date:



