‘ಗ್ಯಾರಂಟಿ’ಗಳು ರಾಜ್ಯ ಸರ್ಕಾರಕ್ಕೆ ಸಂಕಟ ತಂದಿವೆ ಎಂಬ ವಾದವೇ ಒಪ್ಪತಕ್ಕದ್ದಲ್ಲ. ಏಕೆಂದರೆ, ಮೂರೂವರೆ ಲಕ್ಷ ಕೋಟಿ ವಾರ್ಷಿಕ ಬಜೆಟ್ ಗಾತ್ರ ಹೊಂದಿರುವ ರಾಜ್ಯಕ್ಕೆ 60,000 ಕೋಟಿ ರೂ.ಗಳ ಗ್ಯಾರಂಟಿ ಹೊರೆ ಹೊರಲಾಗುವುದಿಲ್ಲ ಎಂಬುದು ವಿಚಿತ್ರವಾಗಿ ಕಾಣಿಸುತ್ತಿದೆ :- ರಾಜಾರಾಂ ತಲ್ಲೂರು, ಹಿರಿಯ ಪತ್ರಕರ್ತ, ರಾಜಕೀಯ ವಿಶ್ಲೇಷಕರು.
‘ಗ್ಯಾರಂಟಿ’ಗಳು ರಾಜ್ಯ ಸರ್ಕಾರಕ್ಕೆ ಸಂಕಟ ತಂದಿವೆ ಎಂಬ ವಾದವೇ ಒಪ್ಪತಕ್ಕದ್ದಲ್ಲ I Rajaram tallur
Date:
ಪೋಸ್ಟ್ ಹಂಚಿಕೊಳ್ಳಿ:



