ಹಾಸನ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಪ್ರಕರಣ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಈ ಕುರಿತು ಅಭ್ಯರ್ಥಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರರಾದ ಅಖಿಲಾ ವಿದ್ಯಾಸಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದರು. ಪ್ರಕರಣ ಕುರಿತು ಅವರು ಏನು ಹೇಳಿದ್ದಾರೆ. ಈ ವಿಡಿಯೊ ನೋಡಿ.
ಪ್ರಕರಣದ ಆರೋಪಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಬೇಕು | ಅಖಿಲಾ ವಿದ್ಯಾಸಂದ್ರ
Date:



