‘ಇಂಡಿಯಾ’ ಒಕ್ಕೂಟದಲ್ಲಿ ಮೂಡಿದ ಉತ್ಸಾಹ; ಬಿಜೆಪಿ ಲೆಕ್ಕಾಚಾರ ಬುಡಮೇಲು?

Date:

ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ದಿಲ್ಲಿ ಮುಖ್ಯಮಂತ್ರಿ, ಎಎಪಿ ನಾಯಕ ಅರವಿಂದ ಕೇಜ್ರಿವಾಲ್‌ ಇಂದು ಮಧ್ಯಂತರ ಜಾಮೀನು ದೊರೆತ ಹಿನ್ನೆಲೆಯಲ್ಲಿ, 57 ದಿನಗಳ ನಂತರ ತಿಹಾರ್‌ ಜೈಲಿನಿಂದ ಬಿಡುಗಡೆಯಾಗಿ ಹೊರಬಂದರು. ಕಳೆದ ಮಾರ್ಚ್‌ 21ರಂದು ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು. ಜೈಲಿನ ಆವರಣದಲ್ಲಿ ಸೇರಿದ್ದ ನೂರಾರು ಎಎಪಿ ಕಾರ್ಯಕರ್ತರು, ಮುಖಂಡರು ಜೈಲು ಆವರಣದಲ್ಲಿ ನೆರೆದು ತಮ್ಮ ನಾಯಕನನ್ನು ಸ್ವಾಗತಿಸಿದರು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...