ತೆರಿಗೆ ಪಾಲು ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದರೂ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಪರವಾಗಿಯೇ ನಿಂತಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸಂಗ್ರಹಿಸುವ ಒಟ್ಟು ತೆರಿಗೆ, ಅದು ರಾಜ್ಯಗಳಿಗೆ ನೀಡುವ ಅನುದಾನ ಹಾಗೂ ನಮ್ಮ ರಾಜ್ಯಕ್ಕೆ ಸಿಗುತ್ತಿರುವ ಒಟ್ಟು ಅನುದಾನ ಕುರಿತು ವಿಸ್ತೃತವಾಗಿ ಮಾತನಾಡಿದ್ದಾರೆ ಜಾಗೃತ ಕರ್ನಾಟಕದ ಬಿ.ಸಿ.ಬಸವರಾಜು.
ನಮ್ಮ ತೆರಿಗೆ ಪಾಲು ಕೇಳಿದ್ರೆ ನಿರ್ಮಲಾ ಸೀತಾರಾಮನ್ ಹೇಳ್ತಿರೋ ಸುಳ್ಳು ನೋಡಿ…
Date:
ಪೋಸ್ಟ್ ಹಂಚಿಕೊಳ್ಳಿ:



