‘ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳಿಗೆ ನೇರವಾಗಿ ಪ್ರಧಾನಮಂತ್ರಿ ಆಯ್ಕೆ ಮಾಡುವ ಅವಕಾಶವಿಲ್ಲ. ಆದರೆ ಅವರಿಗೆ ತಮ್ಮ ಕ್ಷೇತ್ರದ ಪ್ರತಿನಿಧಿಯನ್ನು ಆಯ್ಕೆ ಮಾಡುವ ಹಕ್ಕಿದೆ. ಆದ್ದರಿಂದ ಮತದಾರರು ಕ್ಷೇತ್ರದ ಅಭಿವೃದ್ಧಿಯತ್ತ ಗಮನಹರಿಸುವ ಜನಪ್ರತಿನಿಧಿಯನ್ನು ಆಯ್ಕೆ ಮಾಡಬೇಕು’ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಮನವಿ ಮಾಡಿದ್ದಾರೆ.
ಹಾಡಹಗಲೇ ಪ್ರಧಾನಮಂತ್ರಿ ಹಸಿ ಸುಳ್ಳು ಹೇಳುತ್ತಿದ್ದಾರೆ! Prakash Raj
Date:



