ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಕನೌಜ್‌ನಲ್ಲಿ ಇಂದು ಇಂಡಿಯಾ ಮೈತ್ರಿಕೂಟದ ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಬರೆದಿಟ್ಟುಕೊಳ್ಳಿ, ಉತ್ತರ ಪ್ರದೇಶ ಸಹಿತ ದೇಶದಲ್ಲಿ ‘ಇಂಡಿಯಾ’ ಮೈತ್ರಿಕೂಟದ ಬಿರುಗಾಳಿ ಬರಲಿದೆ” ಎಂದು ಭವಿಷ್ಯ ನುಡಿದಿದ್ದಾರೆ.
ಉತ್ತರ ಪ್ರದೇಶ ಸಹಿತ ದೇಶದಲ್ಲಿ ‘ಇಂಡಿಯಾ’ ಮೈತ್ರಿಕೂಟದ ಬಿರುಗಾಳಿ ಬರಲಿದೆ: ರಾಹುಲ್ ಗಾಂಧಿ
Date:
ಪೋಸ್ಟ್ ಹಂಚಿಕೊಳ್ಳಿ:



