ಬಡಜನರಿಗೆ ನರಕ ಯಾತನೆ ನೀಡುತ್ತಿರುವ ರೈಲು ಪ್ರಯಾಣ! Indian Railway

Date:

ಭಾರತದಲ್ಲಿ ಪ್ರತಿದಿನ ಸುಮಾರು 3 ಕೋಟಿ ಜನರು ರೈಲಿನಲ್ಲಿ ಪ್ರಯಾಣ ಮಾಡುತ್ತಾರೆ. ಅದರಲ್ಲೂ ಕಾರ್ಮಿಕರು, ಬಡವರು, ಮಧ್ಯಮ ವರ್ಗದವರು ಕಡಿಮೆ ಪ್ರಯಾಣ ದರ ಎನ್ನುವ ಕಾರಣಕ್ಕಾಗಿ ರೈಲನ್ನೇ ನೆಚ್ಚಿಕೊಂಡಿದ್ದಾರೆ. ಆದರೆ ಕೇಂದ್ರ ಸರ್ಕಾರ ಬಡವರು ನಂಬಿರುವ ಪ್ಯಾಸೆಂಜರ್ , ಎಕ್ಸ್‌ಪ್ರೆಸ್‌ ರೈಲುಗಳಲ್ಲಿನ ಜನರಲ್ ಬೋಗಿಗಳನ್ನು ಕಡಿಮೆ ಮಾಡಿ, ಶ್ರೀಮಂತರ ‘ವಂದೇ ಭಾರತ್’ ಎಕ್ಸ್‌ಪ್ರೆಸ್‌ನತ್ತ ಹೆಚ್ಚು ಗಮನ ಹರಿಸುತ್ತಿರುವ ಕಾರಣ ರೈಲುಗಳ್ಳಲ್ಲಿ ಜನದಟ್ಟಣೆ ಸಮಸ್ಯೆ ಕಾಡುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...