ಮತದಾನದ ಪ್ರಮಾಣಕ್ಕೂ ಬಿಡುಗಡೆಯಾಗಿರೋ ಡೇಟಾದಲ್ಲಿ ಭಾರೀ ವ್ಯತ್ಯಾಸ

Date:

ಎಪ್ರಿಲ್‌ 26ರಂದು ಲೊಕಸಭಾ ಎಲೆಕ್ಷನ್‌ನ 2ನೇ ಹಂತ ಮುಗಿದಿದೆ. ಆದ್ರೆ ಈಗ ಅನುಮಾನಕ್ಕೆ ಕಾರಣ ಆಗಿರೋದು ಚುನಾವಣಾ ಆಯೋಗದ ನಡೆ.. ಲೋಕಸಭಾ ಚುನಾವಣೆಯ ಮೊದಲ ಎರಡು ಹಂತಗಳ ಮತದಾನ ನಡೆದ ಸುಮಾರು 11 ದಿನಗಳ ನಂತರ ಭಾರತೀಯ ಚುನಾವಣಾ ಆಯೋಗ ಅಂತಿಮವಾಗಿ ಮಂಗಳವಾರ ಅಂದ್ರೆ ಎಪ್ರಿಲ್‌ 30 ರಂದು ಅಧಿಕೃತ ಒಟ್ಟಾರೆ ಮತದಾನದ ಡೇಟಾ ಬಿಡುಗಡೆ ಮಾಡಿದೆ. ಆದ್ರೆ ಇಷ್ಟೊಂದು ಡಿಲೇ ಆಗಿದೆ ಅಂತ ವಿವರಣೆ ನೀಡಿ ಅಂತ ವಿಪಕ್ಷಗಳು ಆಗ್ರಹಿಸಿದೆ. ಅಷ್ಟೇ ಅಲ್ಲ, ಮತದಾನ ನಡೆದ ದಿನದಂದು ತಿಳಿಸಿದ ಮತದಾನ ಪ್ರಮಾಣಕ್ಕೂ ಈಗ ಬಿಡುಗಡೆ ಮಾಡಿರುವ ಡೇಟಾದಲ್ಲಿರುವ ಅಂಕಿ ಅಂಶಕ್ಕೂ ಭಾರೀ ವ್ಯತ್ಯಾಸ ಇರೋದನ್ನ ವಿಪಕ್ಷಗಳು ಬೊಟ್ಟು ಮಾಡಿದೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...