ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯ ಮೂಲಕ ವಾರ್ಷಿಕ ಕೇವಲ 20 ರೂಪಾಯಿ ಪಾವತಿ ಮಾಡಿ ಬರೋಬ್ಬರಿ 2 ಲಕ್ಷ ಮೊತ್ತದ ಅಪಘಾತ ವಿಮೆ ಸುರಕ್ಷತೆಯನ್ನು ಪಡೆಯಬಹುದಾಗಿದೆ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿತ್ತು. ಆದರೆ ಸಂತ್ರಸ್ತರಿಗೆ ಯಾವುದೇ ಪರಿಹಾರ ಸಿಕ್ಕಿಲ್ಲ ಎಂದು ಸಾಮಾಜಿಕ ಹೋರಾಟಗಾರ ಮನೋಜ್ ತಿಳಿಸಿದ್ದಾರೆ.
ಎಲ್ಲಾ ವಸ್ತುಗಳ ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಲೂಟಿ ಮಾಡುತ್ತಿದ್ದಾರೆ
Date:



