ಪ್ರತಿ ವರ್ಷದಂತೆ ಈ ವರ್ಷವೂ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಸೆ.21ರಿಂದ 24ರವರೆಗೆ ಕೃಷಿ ಮೇಳ ಆಯೋಜಿಸಲಾಗಿತ್ತು. ‘ಹವಾಮಾನ ವೈಪರೀತ್ಯ ನಿರ್ವಹಣೆಗೆ ಕೃಷಿ ತಾಂತ್ರಿಕತೆಗಳು’ ಶೀರ್ಷಿಕೆಯಡಿ ನಡೆದ ಈ ಬಾರಿಯ ಕೃಷಿಮೇಳಕ್ಕೆ ಜನಸಾಗರವೇ ಹರಿದುಬಂದಿತ್ತು.
ಪೇಡಾ ನಗರಿ ಧಾರವಾಡದಲ್ಲಿ ನಡೆದ ಕೃಷಿ ಮೇಳದ ಬಗ್ಗೆ ಜನ ಹೀಗಂದ್ರು.. | Dharwad | UASD | Krishi Mela
Date:



