ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ವಿಷಕಾರಿ ಪುರುಷತ್ವ ಕಾಣುತ್ತಿದೆ: ಚೇತನ್

Date:

ಕರ್ನಾಟಕ ಅಹಿಂದ ಸಂಘಟನೆಗಳ ಒಕ್ಕೂಟದ ವತಿಯಿಂದ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ನಟ, ಸಾಮಾಜಿಕ ಹೋರಾಟಗಾರ ಚೇತನ್ ಹಾಗೂ ಎಸ್ಡಿಪಿಐ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಪ್ರಸಾದ್, ಪ್ರಮುಖ ಮೂರು ಪಕ್ಷಗಳು ಒಳ ಒಪ್ಪಂದ ಮಾಡಿಕೊಂಡು ಪ್ರಜ್ವಲ್ ರೇವಣ್ಣನ ಲೈಂಗಿಕ ಹಗರಣವನ್ನು ಮುಚ್ಚಿ ಹಾಕುವ ಸಾಧ್ಯತೆ ಇದೆ. ಜೆಡಿಎಸ್‌ನವರೇ ಇದನ್ನು ಬೆಳಕಿಗೆ ತಂದಿರಲು ಸಾಧ್ಯವಿಲ್ಲ. ಚುನಾವಣೆ ಮೂರು ದಿನ ಇರುವಾಗ ಕಾಂಗ್ರೆಸ್‌ನವರು ಏನಾದರೂ ಬಯಲು ಮಾಡಿದ್ದರೆ. ಅವರನ್ನೂ ಎಸ್‌ಐಟಿ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...