“ಕೇಂದ್ರ ಸರ್ಕಾರ ವಕ್ಫ್ ಕಾಯ್ದೆಯನ್ನ ಅಸಂವಿಧಾನಿಕವಾಗಿ ತರುವುದಕ್ಕೆ ಮುಂದಾಗಿದೆ. ಇದರ ವಿರುದ್ಧವಾಇ ನಾವು ಪ್ರತಿಭಟನೆ ಮಾಡುತ್ತಿದ್ದೇವೆ. ಒಂದು ಸಮುದಾಯವನ್ನು ಗುರಿ ಮಾಡಿಕೊಂಡು ಕೇಂದ್ರ ಸರ್ಕಾರ ಈ ತಿದ್ದುಪಡಿ ಮಾಡುತ್ತಿದೆ. ನಮ್ಮ ಸಂವಿಧಾನ ನಮಗೆ ಧಾರ್ಮಿಕ ಹಕ್ಕು ಕೊಟ್ಟಿದೆ. ನಮ್ಮ ಅಸ್ಮಿತೆಯನ್ನ ನಾಶಪಡಿಸುವ ಕೆಲಸವನ್ನ ಕೇಂದ್ರ ಸರ್ಕಾರ ಮಾಡುತ್ತಿದೆ” ಎಂದು ಎಂಎಂವೈಸಿ ಅಧ್ಯಕ್ಷ ಅಬೂಬಕ್ಕರ್ ಹೇಳಿದರು. ಈ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ವಿಡಿಯೋದಲ್ಲಿದೆ.
ಅಸಂವಿಧಾನಿಕ ವಕ್ಫ್ ತಿದ್ದುಪಡಿ ಮಾಡಿತಾ ಕೇಂದ್ರ ಸರ್ಕಾರ?
Date:



