ವಕ್ಫ್‌ ನೋಟಿಸ್‌ : ಕಾಂಗ್ರೆಸ್‌ ಮುಸ್ಲಿಂ ಪರವೇ ?

Date:

ಇಷ್ಟು ವರ್ಷ ವಕ್ಫ್‌ ಬಗ್ಗೆ ಇಷ್ಟೊಂದು ದೊಡ್ಡ ಮಟ್ಟದಲ್ಲೊ ಚರ್ಚೆ ನಡೀತಾ ಇರಲಿಲ್ಲ. ಬಹುಷಃ ಇತ್ತೀಚಿನ ವರ್ಷಗಳಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ವಕ್ಪ್‌ ಬಗ್ಗೆ ಚರ್ಚೆ ನಡೀತಾ ಇರೋದು ಇದೇ ಮೊದಲು ಅಂತ ಅನಿಸತ್ತೆ. ಹಾಗಾದ್ರೆ ಯಾವಾಗ ವಕ್ಫ್‌ ಬಗ್ಗೆ ಚರ್ಚೆ ಶುರುವಾಯ್ತು ಅಂತ ನೋಡೊದಾದ್ರೆ, ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ 2024ರ ಮಂಡನೆ ಮಾಡಿದ ನಂತರ ವಕ್ಫ್‌ ಬಗ್ಗೆ ಎಲ್ಲಾ ಕಡೆ ಚರ್ಚೆ ನಡೆಯುತ್ತಿದೆ. ಇದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...