ಕಾಂಗ್ರೆಸ್ ಪ್ರಣಾಳಿಕೆ ಟೀಕಿಸುವ ಭರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ‘ಕಾಂಗ್ರೆಸ್ ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚಲಿದೆ. ಕಾಂಗ್ರೆಸ್ ಆಡಳಿತದಲ್ಲಿ ನಮ್ಮ ತಾಯಂದಿರ, ಸಹೋದರಿಯರ ಮಂಗಳಸೂತ್ರ ಸುರಕ್ಷಿತವಾಗಿರುವುದಿಲ್ಲ’ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಬಗ್ಗೆ ವಿಜಯಪುರ ಮಹಿಳೆಯರು ಏನಂತಾರೆ? ಈ ವಿಡಿಯೊ ನೋಡಿ.
10 ವರ್ಷದ ಆಡಳಿತದಲ್ಲಿ ಮೋದಿ ಅವರು ಮಹಿಳೆಯರಿಗೆ ಏನು ಕೊಡುಗೆ ನೀಡಿದ್ದಾರೆ?
Date:



